ಪಟ್ಟಣಗೆರೆ ಶೆಡ್ ಮಾಲೀಕನಿಗೆ ಕಂಟಕ !

Date:

ನಟ ದರ್ಶನ್​ ಮತ್ತು ಗ್ಯಾಂಗ್​ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ದಿನದಿಂದ ದಿನಕ್ಕೆ ಹೊಸದೊಂದು ತಿರುವು ಪಡೆಯುತ್ತಿದೆ. ಅದರಂತೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಮಧ್ಯೆ ರೇಣುಕಾಸ್ವಾಮಿಯನ್ನ ಕೊಲೆ ನಡೆಸಲಾಗಿದೆ ಎನ್ನುವ ಜಾಗವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.

ಪಟ್ಟಣಗೆರೆ ಶೆಡ್ ಮಾಲೀಕ ಕೆ ಜಯಣ್ಣ ಅವರು ನಿಗದಿಯ ಜಾಗಕ್ಕೆ ಪಾಲಿಕೆಗೆ ಆಸ್ತಿ ತೆರಿಗೆಗೆ ಪಾವತಿಸಿಲ್ಲ. ಈ ಹಿನ್ನೆಲೆ ಬಿಬಿಎಂಪಿ ಆಡಳಿತಗಾರ ಉಮಾಶಂಕರ್ ನೋಟೀಸ್ ಜಾರಿ ಮಾಡಿದ್ದಾರೆ. ಹೌದು, 2008ರಿಂದ ಈ ಸ್ವತ್ತಿಗೆ ಇದುವರೆಗೂ ಕೂಡ ಆಸ್ತಿ ತೆರಿಗೆ ಪಾವತಿಯಾಗಿಲ್ಲ. ಈ ಹಿನ್ನೆಲೆ 15 ದಿನಗಳ ಅವಧಿಯ ಒಳಗಾಗಿ ಸಂಬಂಧಪಟ್ಟ ದಾಖಲೆ ಹಾಗೂ ಕಾರಣ ನೀಡುವಂತೆ ನೋಟೀಸ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...