ಬೆಂಗಳೂರು: ಜೈಲಿನಲ್ಲಿ ಎರಡು ದಿನ ಕಳೆದಿರುವ ನಟ ದರ್ಶನ್ ನೋಡಲು ಆತನ ಆಪ್ತ ಸ್ನೇಹಿತ ನಟ ವಿನೋದ್ ಪ್ರಭಾಕರ್ ಕೂಡ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಇವರನ್ನು ಪೊಲೀಸರು ಹಂತ ಹಂತವಾಗಿ ತಪಾಸಣೆ ಮಾಡಿ ಜೈಲಿನ ಒಳಗೆ ನೋಡಲು ಅವಕಾಶ ಕೊಡಲು ಮುಂದಾಗಿದ್ದಾರೆ.
ಗೇಟಿನ ಹೊರಗೆ ಕಾರನ್ನು ನಿಲ್ಲಿಸಿ ಸಾಮಾನ್ಯ ಜನರಂತೆ ನಡೆದುಕೊಂಡ ಹೋದ ವಿನೋದ್ ಪ್ರಭಾಕರ್ ಅವರಿಗೆ ಮೊಬೈಲ್ ನಿಷೇಧದ ಬಗ್ಗೆ ಮಾಹಿತಿ ನೀಡಿ ನಂತರ ಒಳಗೆ ಬಿಡಲು ಮುಂದಾಗಿದ್ದಾರೆ. ಇನ್ನು ನಟ ದರ್ಶನ್ ಮತ್ತು ವಿನೋದ್ ಪ್ರಭಾಕರ್ ಸ್ನೇಹಿತರಾಗಿದ್ದು ‘ನವಗ್ರಹ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದಾರೆ.
ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಬಂದ ನಟ ವಿನೋದ್ ಪ್ರಭಾಕರ್!
Date: