Home ಎಲ್ಲೆಲ್ಲಿ ಏನೇನು.? ಜಾಮೀನು ವಿಚಾರಣೆಗೂ ಮೊದಲೇ ಅರವಿಂದ್ ಕೇಜ್ರಿವಾಲ್ ಅರೆಸ್ಟ್.!

ಜಾಮೀನು ವಿಚಾರಣೆಗೂ ಮೊದಲೇ ಅರವಿಂದ್ ಕೇಜ್ರಿವಾಲ್ ಅರೆಸ್ಟ್.!

0
ಜಾಮೀನು ವಿಚಾರಣೆಗೂ ಮೊದಲೇ ಅರವಿಂದ್ ಕೇಜ್ರಿವಾಲ್ ಅರೆಸ್ಟ್.!

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದಾರೆ. ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್‌ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್‌, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇದಕ್ಕೆ ಮುನ್ನವೇ ಕೇಜ್ರಿವಾಲ್‌ ಅವರನ್ನು ಸಿಬಿಐ ಬಂಧಿಸಿದೆ. ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನೊಳಗೆ ಸಿಬಿಐನಿಂದ ಅರೆಸ್ಟ್‌ ಮಾಡಲಾಯಿತು..