ಬೆಂಗಳೂರು: ದೇಶಾದ್ಯಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಕೇಸ್ ಭಾರಿ ಸದ್ದು ಮಾಡಿತ್ತು , ಮೂರು ಪ್ರಕರಣಗಳು ಪ್ರಜ್ವಲ್ ರೇವಣ್ಣ ಮೇಲೆ ಈಗಾಗಲೇ ದಾಖಲಾಗಿದ್ವು. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿತ್ತು. ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ 82 ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಜ್ವಲ್ ವಿರುದ್ದ ಹೊಳೆನರಸೀಪುರ ,ಕೆ ಆರ್ ನಗರ , ಸಿಐಡಿ , ಸೈಬರ್ ಠಾಣೆ, ಎರಡು ಕೇಸ್ ಸೇರಿದಂತೆ ಒಟ್ಟು ನಾಲ್ಕು ಪ್ರಕರಣ ದಾಖಲಾಗಿದೆ.
ಬೆಂಗಳೂರು: ದೇಶಾದ್ಯಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಕೇಸ್ ಭಾರಿ ಸದ್ದು ಮಾಡಿತ್ತು , ಮೂರು ಪ್ರಕರಣಗಳು ಪ್ರಜ್ವಲ್ ರೇವಣ್ಣ ಮೇಲೆ ಈಗಾಗಲೇ ದಾಖಲಾಗಿದ್ವು. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿತ್ತು. ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ 82 ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಜ್ವಲ್ ವಿರುದ್ದ ಹೊಳೆನರಸೀಪುರ ,ಕೆ ಆರ್ ನಗರ , ಸಿಐಡಿ , ಸೈಬರ್ ಠಾಣೆ, ಎರಡು ಕೇಸ್ ಸೇರಿದಂತೆ ಒಟ್ಟು ನಾಲ್ಕು ಪ್ರಕರಣ ದಾಖಲಾಗಿದೆ.
Date: