ಇನ್ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ !

Date:

ಬೆಂಗಳೂರು: ಇನ್ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಇನ್ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗುತ್ತದೆ. ಇಡೀ ದೇಶದಲ್ಲಿ ಜಾರಿಯಾಗಿದೆ,
ಫೀಡ್ ಬ್ಯಾಕ್ ನೋಡಿಕೊಂಡು ಸರ್ಕಾರ ಮುಂದೆ ಕೆಲ ಪರಿಷ್ಕರಣೆ ಮಾಡಬಹುದು ಎಂದು ಹೇಳಿದರು. ಇನ್ನೂ ಹೊಸ ಕಾನೂನಿನ ಸಂಬಂಧ ಕಾನ್ಸ್‌ಟೇಬಲ್ನಿಂದ ಹಿಡಿದು ಅಧಿಕಾರಿಗಳವರೆಗೂ ತರಬೇತಿ ಕೊಟ್ಟಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಿದ್ಧಪಡಿಸಲಾಗಿದೆ. ಪೊಲೀಸರಿಗೆ ಹೊಂದಾಣಿಕೆ ಆಗುವವರೆಗೂ ಈ ಆ್ಯಪ್ ನೋಡ್ಕೊಂಡು ಕೆಲಸ ಮಾಡಬಹುದು. ಇದು ಒಂದು ರೀತಿಯಲ್ಲಿ ಟೆಸ್ಟಿಂಗ್ ಸಮಯ ಎಂದರು.‌

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...