ಶಿವಮೊಗ್ಗದಲ್ಲಿ ಝಿಕಾ ವೈರಸ್ʼಗೆ 74 ವರ್ಷದ ವೃದ್ಧ ಬಲಿ: ಜನರಲ್ಲಿ ಹೆಚ್ಚಿದ ಆತಂಕ

Date:

ಶಿವಮೊಗ್ಗ: ರಾಜ್ಯದಲ್ಲಿ ಡೆಂಗೀ ಪ್ರಕರಣ ಹೆಚ್ಚಾಗುತ್ತಲೇ ಇದರ ಮಧ್ಯೆ ಝಿಕಾ ವೈರಸ್ ಆತಂಕ ಕೂಡ ಬಂದಿದೆ.. ಇದರ ಬೆನ್ನಲ್ಲೆ ಶಿವಮೊಗ್ಗದ ಗಾಂಧಿನಗರದಲ್ಲಿ ಝಿಕಾ ವೈರಸ್ ಸೋಂಕಿನಿಂದ 74 ವರ್ಷದ ವೃದ್ಧರೊಬ್ಬರು ಮೃತಪಟ್ಟ ಘಟನೆ ನಡಿದಿದೆ..

ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆಯಲ್ಲಿ ಝಿಕಾ ವೈರಸ್ ಪತ್ತೆ ಆಗಿತ್ತು. ಬಳಿಕ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಕುಟುಂಬಸ್ಥರು ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದರು. ತೀವ್ರ ಆರೋಗ್ಯ ಸಮಸ್ಯೆಯಿಂದ ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
ಜ್ವರ ಮಾತ್ರವಲ್ಲದೇ ಬೇರೆ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ ಮಂಡ್ಯ:...

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ ಚಳಿಗಾಲದಲ್ಲಿ ಅನೇಕರು...

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ ಬೆಂಗಳೂರು:...