ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

Date:

ಬೆಂಗಳೂರು: ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಸಂಭಂಧಿಸಿದಂತೆ ಜಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್‌ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು 42 ಎಸಿಎಂಎಂ ಕೋರ್ಟ್‌ನಲ್ಲಿ ನಡೆಯಿತು. ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...