ED ದಾಳಿಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ ಅನ್ನುವ ಪ್ರಶ್ನೆ ಬರಲ್ಲ !

Date:

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಸಂಬಂಧ ಎಸ್ಐಟಿ, ಬಿ.ನಾಗೇಂದ್ರ, ಬಸನಗೌಡ ದದ್ದಲ್ ಪಿಎಗಳು ಹೇಳಿಕೆ ಕೊಟ್ಟ ಆಧಾರದಲ್ಲಿ ವಿಚಾರಣೆ ಮಾಡಿದ್ದಾರೆ. ಇವತ್ತೂ ಅವರ ವಿಚಾರಣೆ ಮುಂದುವರೆಯಲಿದೆ. ಈ‌ ಮಧ್ಯೆ ಇಡಿಯವರು ದಾಳಿ ಮಾಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ದಾಳಿ ಬಗ್ಗೆ ಇಡಿಯವರಾಗಲೀ, ಸಿಬಿಐನವರಾಗಲೀ ರಾಜ್ಯ ಸರ್ಕಾರಕ್ಕೆ ತಿಳಿಸಲ್ಲ. ಅವರು ದಾಳಿ‌ ಮಾಡುವ ಕೆಲಸ ಮಾಡಿದ್ದಾರೆ. ಅದು ಅವರ ಕೆಲಸ. ಇದರಿಂದ ಸರ್ಕಾರಕ್ಕೆ ಮುಜುಗರ ಆಗಿದೆ ಅನ್ನುವ ಪ್ರಶ್ನೆ ಬರಲ್ಲ. ಇಡಿ ದಾಳಿಯಿಂದ ವಾಲ್ಮೀಕಿ ನಿಗಮದ ಅವ್ಯವಹಾರದಲ್ಲಿ ನಾಗೇಂದ್ರ ಹಾಗೂ ದದ್ದಲ್ ಅವರ ಪಾತ್ರವಿದೆ ಎಂತ ನಾವು ಊಹೆ ಮಾಡುವುದಕ್ಕೆ ಆಗುವುದಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...