No menu items!
23.4 C
Munich
Saturday, May 2, 2026

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಎಂ ಕೇಜ್ರಿವಾಲ್ʼಗೆ ಮಧ್ಯಂತರ ಜಾಮೀನು

Must read

 

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ರಿಲೀಫ್‌ ಸಿಕ್ಕಿದೆ. ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಕುರಿತು ಇಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ.

ಜೂನ್ 26ರಂದು ಕೇಂದ್ರೀಯ ತನಿಖಾ ದಳ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‍ಗೆ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಮನವಿಯ ಬಗ್ಗೆ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು, ಮದ್ಯಂತರ ಜಾಮೀನು ನೀಡಿ ಆದೇಶಿಸಿದೆ.

- Advertisement -spot_img

More articles

- Advertisement -spot_img

Latest article