ಚಾಕುವಿನಿಂದ ಇರಿದು ದುಷ್ಕರ್ಮಿಗಳಿಂದ ಪೂಜಾರಿಯ ಬರ್ಬರ ಕೊಲೆ!

Date:

ಹುಬ್ಬಳ್ಳಿ: ಚಾಕುವಿನಿಂದ ಇರಿದು ದೇವಸ್ಥಾನದ ಪೂಜಾರಿಯ‌ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದಿದೆ. ದೇವೇಂದ್ರಪ್ಪ ಹೊನ್ನಳಿ ಕೊಲೆಯಾಗಿರುವ ಪೂಜಾರಿಯಾಗಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಪೂಜಾರಿ ಮೇಲೆ ಅಟ್ಯಾಕ್ ನಡೆದಿತ್ತು. ಅದೃಷ್ಟವಶಾತ್ ಆ ಸಮಯದಲ್ಲಿ ಪೂಜಾರಿ ಬದುಕಿ ಬಂದಿದ್ದರು. ಆದರೆ ನಿನ್ನೆ ದುಷ್ಕರ್ಮಿಗಳ ಇರಿತಕ್ಕೆ ಪೂಜಾರಿ ದೇವಪ್ಪಜ್ಜ ಸಾವನ್ನಪ್ಪಿದ್ದಾರೆ. ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...