ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸೀತಾರಾಮನ್

Date:

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವೇ, ಈ ಬಾರಿಯ ಬಜೆಟ್ 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪ್ರಸ್ತುತಪಡಿಸುವ ಬಗ್ಗೆ ಕೇಂದ್ರೀಕರಿಸುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಬಜೆಟ್​ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ತೆರಳಿದ ನಿರ್ಮಲಾ ಸೀತಾರಾಮನ್​ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಹಿ ಮೊಸರು ತಿನ್ನಿಸಿ ಶುಭ ಹಾರೈಸಿದ್ದಾರೆ. ರಾಷ್ಟ್ರಪತಿ ಹಾಗೂ ಅಧಿಕಾರಿಗಳೊಂದಿಗೆ ನಿಂತು ಬಜೆಟ್‌ ಪ್ರತಿಯೊಂದಿಗೆ ಪೋಸ್‌ ನೀಡಿದರು. ಬಳಿಕ ರಾಷ್ಟ್ರಪತಿ ಅವರೊಂದಿಗೆ ಬಜೆಟ್‌ ವಿಚಾರವಾಗಿ ಚರ್ಚೆ ನಡೆಸಿದರು.

Share post:

Subscribe

spot_imgspot_img

Popular

More like this
Related

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ...

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...