ಸುದ್ದಿ ಮಾಧ್ಯಮಗಳ ಮಹಾಸಂಗಮಕ್ಕೆ ದಿನಗಣನೆ !

Date:

ಬ್ರೇಕಿಂಗ್‌ ನ್ಯೂಸ್ ಬ್ರೇಕಿಂಗ್ ನ್ಯೂಸ್ ಬ್ರೇಕಿಂಗ್ ನ್ಯೂಸ್ ! ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡುವವರಿಗೆ ಇದು ಗುಡ್ ನ್ಯೂಸ್. ಎಸ್ , ಟಿ ಎನ್ ಐ ಟಿ ಮೀಡಿಯಾ ಅವಾರ್ಡ್ 2024 ಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಟಿಎನ್ ಐಟಿ ಮೀಡಿಯಾ ಅವಾರ್ಡ್ಸ್ ಕಾರ್ಯಕ್ರಮ ಸಾಕಷ್ಟು ವೈಶಿಷ್ಟ್ಯಗಳನ್ನ ಹೊತ್ತು ತರುತ್ತಿದೆ.

ಎಲ್ಲಿ…? ಯಾವಾಗ…. ?

ಇದೇ ಆಗಸ್ಟ್‌ 17 ನೇ ತಾರೀಖಿನಂದು ಅರಮನೆ ಮೈದಾನದಲ್ಲಿ ಟಿಎನ್ ಐಟಿ ಮೀಡಿಯಾ ಅವಾರ್ಡ್ ಹಮ್ಮಿಕೊಳ್ಳಲಾಗಿದೆ‌. ಗೇಟ್ ನಂಬರ್ 5 ಕಿಂಗ್ ಕೋರ್ಟ್ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಟಿಎನ್ ಐಟಿ ಎಂಡಿ ರಘ ಭಟ್ ಅಧಿಕೃತವಾಗಿ ತಿಳಿಸಿದ್ದಾರೆ.

ಈ ಬಾರಿಯ ವಿಶೇಷತೆ

ಸತತ 6 ವರ್ಷಗಳಿಂದ ಯಶಸ್ವಿಯಾಗಿ ಟಿಎನ್ ಐಟಿ ಮೀಡಿಯಾ ಅವಾರ್ಡ್ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ಏಳನೇ ವರ್ಷವಾಗಿದ್ದು, ಸೌತ್ ಇಂಡಿಯಾ ಮೀಡಿಯಾಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ‌. ಮಲಯಾಳಂ ತಮಿಳು ತೆಲುಗು ಮತ್ತು ಕನ್ನಡ ಸುದ್ದಿ ಮಾಧ್ಯಮಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಈ ಬಾರಿ ನಡೆಯುತ್ತಿದೆ‌. 40 ಕ್ಕೂ ಅಧಿಕ ಸುದ್ದಿ ಮಾಧ್ಯಮಗಳು ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿವೆ‌. ಅಷ್ಟೇ ಅಲ್ಲದೇ ರಾಜಕೀಯ ಗಣ್ಯರು ಚಿತ್ರರಂಗದ ಗಣ್ಯರು ಹಾಗು ಮಾಧ್ಯಮ ಕ್ಷೇತ್ರದ ದಿಗ್ವಿಜರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ...

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ ಬೆಂಗಳೂರು:...

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ ಬೆಂಗಳೂರು:...

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ ಘೋಷಿಸಿದ ಟ್ರಂಪ್

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ...