ಮರಕ್ಕೆ ಡಿಕ್ಕಿ ಹೊಡೆದ ದುಬಾರಿ ಆಡಿ ಕಾರು: ಮೂವರು ದುರ್ಮರಣ !

Date:

ಕೋಲಾರ :- ಕೋಲಾರದ ಹೊರವಲಯದ ಸಹಕಾರ ನಗರದ ಬಳಿ ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ಕಾರ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಜರುಗಿದೆ.

ಹರ್ಷವರ್ಧನ್, ಬಸವರಾಜ್, ನಿಶ್ಚಲ್ ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೋರ್ವ ಆಶ್ಚರ್ಯ ರೀತಿಯಲ್ಲಿ ಬಜಾವ್ ಆಗಿದ್ದಾರೆ. ಅದೃಷ್ಟವಶಾತ್​ ಬಂಗಾರಪೇಟೆಯ ಸಾಯಿ ಗಗನ್ ದುರಂತದಲ್ಲಿ ಬಚಾವ್ ಆಗಿದ್ದಾರೆ.

ಮೃತಪಟ್ಟ ಮೂವರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿಗಗನ್ ಸೋದರಿ ಮದುವೆ ಆಮಂತ್ರಣ ಹಂಚಲು ಸ್ನೇಹಿತರೆಲ್ಲ ಕಾರಿನಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...