ಅಕ್ರಮ ಆಸ್ತಿಗಳಿಗೆ ಆರೋಪ: ಯಾದಗಿರಿ ಡಿಹೆಚ್​​​ಒ ಸಸ್ಪೆಂಡ್!

Date:

 

ಯಾದಗಿರಿ:- ಅಕ್ರಮ ಆಸ್ತಿಗಳಿಗೆ ಆರೋಪದಡಿ ಯಾದಗಿರಿ ಡಿಹೆಚ್​​​ಒ ರನ್ನು ಸಸ್ಪೆಂಡ್ ಮಾಡಲಾಗಿದೆ. ಡಾ.ಪ್ರಭುಲಿಂಗ್ ಮಾನಕರ್ ಸಸ್ಪೆಂಡ್ ಆದ ಅಧಿಕಾರಿ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣ ಬಾಕಿ ಇರಿಸಿ ಅಮಾನತು ಜೊತೆಗೆ ವರ್ಗಾವಣೆ ಮಾಡಲಾಗಿದೆ

ಡಿಎಚ್ಒ ಯಿಂದ ನೇರವಾಗಿ ಕಲಬುರಗಿ ತಾಲೂಕಿನ ಆಳಂದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ದೂರು ಹಿನ್ನೆಲೆ ಕಳೆದ ಕೆಲ ತಿಂಗಳ ಹಿಂದೆ DHO ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಯಾದಗಿರಿಯ ಕಚೇರಿ, ಮನೆ, ಕಲಬುರಗಿ ಮನೆ ಮೇಲೆ ದಾಳಿ ನಡೆದಿತ್ತು. ಸದ್ಯ ಇದೀಗ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...