ತರುಣ್ ಸುಧೀರ್ ಹಾಗೂ ಸೋನಲ್ ಮಂಥೆರೋ ದಾಂಪತ್ಯ ಜೀವನಕ್ಕೆ

Date:

ಸ್ಯಾಂಡಲ್‌ವುಡ್‌ನ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ಸೋನಲ್ ಮಂಥೆರೋ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು-ಹಿರಿಯರ ಸಮ್ಮುಖದಲ್ಲಿ ಬೆಂಗಳೂರಿನ ಪೂರ್ಣಿಮಾ ಪಾಲೇಸ್‌ನಲ್ಲಿಯೇ ಈ ಜೋಡಿ ಮದುವೆ ನೆರವೇರಿದೆ. ಇವರ ಮದುವೆಗೆ ಸಿನಿಮಾರಂಗ ಹಾಗೂ ರಾಜಕಾರಣಿಗಳು ಸಾಕ್ಷಿ ಆಗಿದ್ದಾರೆ.

ಇನ್ನೂ ವಿಶೇಷವಾಗಿ ಟಾಲಿವುಡ್‌ನ ನಟ ಜಗಪತಿ ಬಾಬು ಬಂದು ಈ ಜೋಡಿಗೆ ಶುಭ ಹಾರೈಸಿದ್ರು. ತರುಣ್ ಸುಧೀರ್ ಅವರನ್ನ ತಬ್ಬಿಕೊಂಡು ವಿಶ್ ಮಾಡಿದ್ರು. ನವ ಜೋಡಿ ಜೊತೆಗೆ ಫೋಟೋ ತೆಗೆಸಿಕೊಂಡರು.

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..? 

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..?  ಮಂಗಳೂರು:...

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ! ಮೈಸೂರು: ಹಿರಿಯ ಸಾಹಿತಿ...

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...