Power Cut: ನಾಳೆ ಇಡೀ ದಿನ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್!

Date:

 

ಬೆಂಗಳೂರು:- ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾರ್ಯಚರಣೆ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಾಳೆ ಪವರ್ ಕಟ್ ಇರಲಿದೆ. ಮಂಗಳವಾರ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 16:00 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
“ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನA ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂ.ಎಸ್. ಎಸ್.ಬಿ ವಾಟರ್‌ಟ್ಯಾಂಕ್ ನಲ್ಲಿ ಪವರ್ ಕಟ್ ಆಗಲಿದೆ.
ಅಲ್ಲದೆ ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ,
ಸಿ.ಎಂ.ಆರ್.ರಸ್ತೆ, ನಂಜುಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್ ನಲ್ಲಿ ಕರೆಂಟ್ ಇರೋದಿಲ್ಲ.
ಇನ್ನು ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶ ದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..? 

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..?  ಮಂಗಳೂರು:...

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ! ಮೈಸೂರು: ಹಿರಿಯ ಸಾಹಿತಿ...

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...