ಸೆಂಟ್ರಲ್ ಜೈಲ್ ನಲ್ಲಿ ದರ್ಶನ್ ಐಷಾರಾಮಿ ಜೀವನ: 7 ಜನ ಜೈಲು ಅಧಿಕಾರಿಗಳ ಸಸ್ಪೆಂಡ್

Date:

 

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿರುವದನ್ನ ತನಿಖೆ ಮಾಡಲು ಇಬ್ಬರು ಐಜಿಪಿಗಳ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಿ ಕಾರಗೃಹ ಡಿಜಿ ಮಾಲಿನಿ ಕೃಷ್ಣಮೂರ್ತಿ ಆದೇಶ ನೀಡಿದ್ದಾರೆ. ಇನ್ನೂ ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಸಂಬಂಧಿಯಿಂದಲೇ ನಟಿ ಕಾವ್ಯಾಗೆ ಬಂತು ರೇಪ್ ಬೆದರಿಕೆ

ಸಂಬಂಧಿಯಿಂದಲೇ ನಟಿ ಕಾವ್ಯಾಗೆ ಬಂತು ರೇಪ್ ಬೆದರಿಕೆ; ಪತಿಯ ಮೇಲೆ ಹಲ್ಲೆ‘ಗಾಂಧಾರಿ’...

ನರೇಗಾ ಪುನರ್ ಸ್ಥಾಪನೆ ಆಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ನರೇಗಾ ಪುನರ್ ಸ್ಥಾಪನೆ ಆಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಕೇಂದ್ರ ಸರ್ಕಾರದ...

ಎಟಿಎಂಗೆ ಹಾಕಬೇಕಿದ್ದ ₹1 ಕೋಟಿಗೂ ಅಧಿಕ ನಗದು ದೋಚಿ ಸಿಬ್ಬಂದಿ ಪರಾರಿ

ಎಟಿಎಂಗೆ ಹಾಕಬೇಕಿದ್ದ ₹1 ಕೋಟಿಗೂ ಅಧಿಕ ನಗದು ದೋಚಿ ಸಿಬ್ಬಂದಿ ಪರಾರಿ ಬೆಂಗಳೂರು:...

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಮನರೇಗಾ...