ಬಿಬಿಎಂಪಿ ಅಧಿಕಾರಿಗಳೇ ಇತ್ತ ನೋಡಿ: ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್, ಮಹಿಳೆ ದಾರುಣ ಸಾವು!

Date:

ಬೆಂಗಳೂರು:- ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಜರುಗಿದೆ.

ಮಹಿಳೆ ಕ್ಯಾಂಪಸ್‌ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಎರಗಿ ದಾಳಿ ನಡೆಸಿವೆ. ಘಟನೆಯ ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗ ಛಿದ್ರ ಛಿದ್ರಗೊಂಡಿದೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ.

ಮೃತ ಮಹಿಳೆಯ ಅಳಿಯ ಏರ್ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಳಿಯ-ಮಗಳನ್ನ ಭೇಟಿಯಾಗಲು ಮಹಿಳೆ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದರು. ಬುಧವಾರ ಬೆಳಗ್ಗೆ ವಾಕ್ ಮಾಡುವಾಗ ಈ ಘಟನೆ ನಡೆದಿದೆ. ಮಹಿಳೆ ಮೃತದೇಹವನ್ನು ವೈದ್ಯರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ – ರಶ್ಮಿಕಾ ಗರಂ

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ...

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ!

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ! ಬಹುಭಾಷಾ...

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು!

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು! ಬೆಂಗಳೂರು: ಟಿಪ್ಪರ್ ಲಾರಿ ಹರಿದು...

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ ಬೆಂಗಳೂರು:...