ಏಳು ಸಾವಿರ ವರ್ಷಗಳ ಹಿಂದಯೇ ಏಲಿಯನ್ಸ್ ವಿಮಾನ ನಿಲ್ದಾಣ ನಿರ್ಮಿಸಿಕೊಂಡಿದ್ವು : ಇರಾಕ್ ಸಚಿವ..!

Date:

ವೈಧಿಕ ಕಾಲದಲ್ಲಿಯೇ ಭಾರತದಲ್ಲಿ ಸಮೂಹ ನಾಶಕ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯುವ ಗಗನ ನೌಕೆಗಳನ್ನು ನಮ್ಮವರು ಕಂಡು ಹಿಡಿದಿದ್ದು, ವೈದಿಕ ಕಾಲದಲ್ಲೇ ನಮ್ಮ ಹಿರಿಯರು ತಂತ್ರಜ್ಞಾನವನ್ನು ಪ್ರಚುರ ಪಡಿಸಿದ್ದರು ಎಂಬ ಹೇಳಿಕೆಗಳಿಗೆ ಯಾವುದೇ ನಿರ್ದಿಷ್ಟ ಸಾಕ್ಷಾಗಳಿಲ್ಲದೇ ಹಲವರಲ್ಲಿ ಅದೊಂದು ಗೊಂದಲವಾಗಿಯೇ ಇರುವಾಗಲೇ ಮತ್ತೊಂದು ಹೇಳಿಕೆ ಎಲ್ಲರನ್ನು ದಿಗ್ಭ್ರಮೆಯನ್ನುಂಟು ಮಾಡಿದೆ..!
ಆದರೆ ಈ ಬಾರಿ ಎಲ್ಲರನ್ನೂ ಗೊಂದಲಕ್ಕೀಡು ಮಾಡಿದ್ದು ಭಾರತೀಯರಲ್ಲ ಬದಲಾಗಿ ಹೊರ ದೇಶದ ರಾಜಕೀಯ ವ್ಯಕ್ತಿ.. ಹೌದು ಇರಾಕ್ ದೇಶದ ಸಾರಿಗೆ ಸಚಿವ ಒಂದು ಅಘಾತಕಾರಿ ಹೇಳಿಕೆ ನೀಡೋ ಮೂಲಕ ಎಲ್ಲರಲ್ಲೂ ಗೊಂದಲದ ಜೊತೆಗೆ ನಗೆ ಪಾಟಲಿಗೆ ಕಾರಣರಾಗಿದ್ದಾರೆ ನೋಡಿ..
ವಾಯುಯಾನ ಹಾಗೂ ಬಾಹ್ಯಕಾಶ ಪ್ರಯಾಣ ಇತ್ತೀಚಿನ ಬೆಳವಣಿಗೆಯಲ್ಲ ಅದು ಪೂರ್ವ ಏಷ್ಯಾದಿಂದಲೇ ಬೆಳವಣಿಗೆ ಕಂಡಿತ್ತು. ಮೊಟ್ಟ ಮೊದಲ ಬಾರಿಗೆ ಏಲಿಯನ್‍ಗಳು ಅನ್ಯಗ್ರಹ ಗಳಲ್ಲಿ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಿಕೊಂಡಿದ್ದವು ಎಂದು ಇರಾಕ್ ಸಾರಿಗೆ ಸಚಿವ ಕಝೀಮ್ ಫಿಂಜಾನ್ ಹೇಳಿಕೆ ನೀಡಿದ್ದಾರೆ..!
ದಕ್ಷಿಣ ಇರಾಕ್‍ನ ಧೀ-ಕ್ವಾರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಇವರು ಅನ್ಯ ಜೀವಿ ಗ್ರಹಗಳಾದ ಏಲಿಯನ್ ತಂತ್ರಜ್ಞಾನದಲ್ಲಿ ಮಾನವನಿಗಿಂತಲೂ ಶಕ್ತಿಶಾಲಿಯಾಗಿದ್ದು ಸುಮಾರು 7 ಸಾವಿರ ವರ್ಷಗಳ ಹಿಂದೆಯೇ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಿದ್ದವು ಎಂದು ಹೇಳಿದ್ದಾರೆ. ಅವುಗಳ ಸಹಕಾರದಿಂದಲೇ ಪ್ಲೇಟೋ ಹಾಗೂ ಪೌರಾಣಿಕ ಗ್ರಹವಾದ ನಿಬ್ರೂವನ್ನು ಪತ್ತೆ ಹಚ್ಚಿದ್ದವು ಎಂದು ಹೇಳಿಕೆ ನೀಡಿದ್ದಾರೆ. ಇವೆಲ್ಲಾ ಸತ್ಯಾಂಶಗಳೂ ಹಿಸ್ಟರಿ ಬಿಗಿನ್ಸ್ ಅಟ್ ಸಮ್ಮರ್ ಎಂಬ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ ಎಂದಿದ್ದಾರೆ…

POPULAR  STORIES :

ಇನ್ನು ಕೆಲವೇ ದಿನಗಳಲ್ಲಿ ಶಿರಾಡಿ ಘಾಟ್ ಬಂದ್..!

ನಾನು ನಿನ್ನ ಮದ್ವೆ ಆಗ್ತೀನಿ.. ಅಂದಿದಕ್ಕೆ ತಲೆ ತಿರುಗಿ ಬಿದ್ಲು ನಾರಿ..! ಯಾಕೆ ಗೊತ್ತಾ..

ನೀವು ಕುಡಿಯೋದು ಕೂಲ್‍ಡ್ರಿಂಕ್ಸ್ ಅಲ್ಲ ಬದಲಾಗಿ ವಿಷ..!

ಧೋನಿ ಚಿತ್ರದಲ್ಲಿ ಸ್ವಂತ ಅಣ್ಣನ ಪಾತ್ರವೇ ಇಲ್ಲ ಯಾಕೆ ಗೊತ್ತಾ..?

ಮತ್ತೊಂದು ಮದುವೆ ವದಂತಿ ಸುಳ್ಳು: ರಾಧಿಕಾ ಕುಮಾರ ಸ್ವಾಮಿ.

24ರ ಹರೆಯದ ಯುವತಿ 68ರ ತಾತನ ಅಚ್ಚರಿಯ ಜುಗಲ್‍ಬಂಧಿ…!

ಲೋಧಾ ಶಿಫಾರಸ್ಸು ಉಲ್ಲಂಘನೆ: 3ನೇ ಟೆಸ್ಟ್ ಪಂದ್ಯ ನಡೆಯೋದು ಬಹುತೇಕ ಡೌಟ್..?

ಪಾಕ್ ವಿರುದ್ದದ ಆನ್ಲೈನ್ ಅರ್ಜಿಯನ್ನು ಆರ್ಕೈವ್ ಪಟ್ಟಿಗೆ ಹಾಕಿ ತನ್ನ ದ್ವಂದ್ವ ನಿಲುವು ಪ್ರದರ್ಶಿದ ಅಮೇರಿಕಾ..!

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...