ಅತ್ಯಾಚಾರ ಆರೋಪ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್

Date:

ಅತ್ಯಾಚಾರ ಆರೋಪ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುನಿರತ್ನರನ್ನು ಮತ್ತೆ ಬಂಧಿಸಲಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮನಗರ ಪೊಲೀಸರು ಮುನಿರತ್ನರನ್ನು ಇಂದು ಬೆಳಗ್ಗೆ ಬಂಧಿಸಿದ್ದಾರೆ. ಮುನಿರತ್ನ ವಿರುದ್ಧ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಜಾತಿನಿಂದನೆ ಪ್ರಕರಣದಲ್ಲಿ ಅವರಿಗೆ ಗುರುವಾರವಷ್ಟೇ ಜಾಮೀನು‌ ಮಂಜೂರಾಗಿತ್ತು. ಜೈಲಿನಿಂದ ಹೊರಬಂದ ಕೂಡಲೇ ಇದೀಗ ಮತ್ತೆ ಬಂಧನಕ್ಕೊಳಗಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ ನವದೆಹಲಿ:...

ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ!

Anushka Shetty: ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ! ಸೌತ್ ಇಂಡಿಯಾದ...

ಮಹಿಳೆಯರ ಆರೋಗ್ಯಕ್ಕಾಗಿ ದಿನನಿತ್ಯ ಪಾಲಿಸಬೇಕಾದ 7 ಸರಳ ಅಭ್ಯಾಸಗಳು

ಮಹಿಳೆಯರ ಆರೋಗ್ಯಕ್ಕಾಗಿ ದಿನನಿತ್ಯ ಪಾಲಿಸಬೇಕಾದ 7 ಸರಳ ಅಭ್ಯಾಸಗಳು ಮಹಿಳೆಯರ ಜೀವನ ಕಾರ್ಯಭಾರಗಳಿಂದ...