ತುಂಗಭದ್ರಾ ಜಲಾಶಯಕ್ಕೆ ಇಂದು ಬಾಗಿನ ಅರ್ಪಣೆ

Date:

ತುಂಗಭದ್ರಾ ಜಲಾಶಯಕ್ಕೆ ಇಂದು ಬಾಗಿನ ಅರ್ಪಣ

 

ವಿಜಯನಗರ: ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್‌ ಬಾಗಿನ ಅರ್ಪಿಸಲಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ತಾತ್ಕಾಲಿಕ ಗೇಟ್ ಅಳವಳಡಿಕೆಯ 25 ದಿನಗಳ ಬಳಿಕ ಡ್ಯಾಂ ಭರ್ತಿಯಾಗಿದೆ.

ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯ ಮತ್ತೆ ಭರ್ತಿಯಾಗಿದೆ. ಬಾಗಿನ ಅರ್ಪಣೆ ಕಾರ್ಯಕ್ರಮದ ಸಲುವಾಗಿ ತುಂಗಭದ್ರಾ ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜಲಾಶಯದ ಸೇತುವೆಯ ಮೇಲೆ ಕನ್ನಡ ಧ್ವಜಗಳು ರಾರಾಜಿಸುತ್ತಿವೆ. ಅಲ್ಲದೇ ತಳಿರು ತೋರಣ, ಬಾಳೆಯಿಂದ ಜಲಾಶಯಯವನ್ನು ಅಲಂಕರಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು ತಿಳಿಯಲೇಬೇಕು

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು...

ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ ಭಾಗಿ

ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ...

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​!

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​! ಬೆಂಗಳೂರು/ಮೈಸೂರು:...

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ ಮುಂಬೈ:...