ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ

Date:

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸದ್ಯ ಸಂಕಷ್ಟ ಎದುರಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ. 6 ವಾರಗಳಲ್ಲಿ ತನಿಖೆ ನಡೆಸಬೇಕೆಂದು ಮೈಸೂರು ಲೋಕಾಯುಕ್ತ ಎಸ್‌ಪಿಗೆ ಕೋರ್ಟ್‌ ಆದೇಶಿಸಿದೆ. CRPC ಸೆಕ್ಷನ್ 156(3) ಅಡಿ ಕೇಸ್‌ ರಿಜಿಸ್ಟರ್ ಮಾಡಲು ಆದೇಶ ನೀಡಲಾಗಿದ್ದು, ತನಿಖಾ ವರದಿ ನೀಡಲು 3 ತಿಂಗಳ ಗಡುವು ನೀಡಲಾಗಿದೆ. ಅಂದ್ರೆ ಡಿಸೆಂಬರ್ 24 2024ಕ್ಕೆ ತನಿಖಾ ವರದಿ ನೀಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಸೂಚನೆ ನೀಡಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...