ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ

Date:

ಮೈಸೂರು: ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಉತ್ಸವದ ತಯಾರಿ ಭರ್ಜರಿಯಾಗಿ ನಡೆದಿದೆ. ಮೈಸೂರು ನಗರ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಈ ನಡುವೆ ಮೈಸೂರಿನ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿ 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಅಡಿಷನಲ್ ಎಸ್‌ಪಿ ನಾಗೇಶ್ ಹಾಗೂ ಡಿವೈಎಸ್‌ಪಿ ಕರೀಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ತಡರಾತ್ರಿ ಪಾರ್ಟಿ ಮಾಡುತಿದ್ದ ವೇಳೆ ದಿಢೀರ್ ದಾಳಿ ಮಾಡಿ 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ.

Share post:

Subscribe

spot_imgspot_img

Popular

More like this
Related

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಮಂಗಳೂರು: ಮಹೇಶ್...

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...