ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯವಾಗಿದೆ. ಬಿಜೆಪಿ ಸಂಸದರು ಕರ್ನಾಟಕದ ಪರ ಧ್ವನಿ ಎತ್ತದೆ, ರಾಜ್ಯದ ಜನರಿಗೆ ದ್ರೋಹವೆಸಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರದಿಂದ ರಾಜ್ಯಕ್ಕೆ ಕೇವಲ 6498 ಕೋಟಿ ರೂ.ಗಳ ತೆರಿಗೆ ಪಾಲು ಬಂದಿದ್ದು, ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ., 31000 ಕೋಟಿಗೂ ಹೆಚ್ಚಾಗಿ ಉತ್ತರ ಪ್ರದೇಶ ರಾಜ್ಯಕ್ಕೆ ನೀಡಲಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಹಳ್ಳಿಯಿಂದ...

ಸಿಎಂ, ಡಿಸಿಎಂ ಹಾಗೂ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಎಕ್ಸ್ ಖಾತೆ ವಿರುದ್ಧ ದೂರು

ಸಿಎಂ, ಡಿಸಿಎಂ ಹಾಗೂ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಎಕ್ಸ್...

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಬೆಂಗಳೂರು:...

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ...