ನಿಮ್ಮ ಬಿಳಿ ಕೂದಲನ್ನು ಬುಡದಿಂದಲೂ ಕಪ್ಪಾಗಿಸಲು ನಿಮ್ಮ ಮನೆಯಲ್ಲೇ ಇದೆ ಪರಿಹಾರ!

Date:

ನಿಮ್ಮ ಬಿಳಿ ಕೂದಲನ್ನು ಬುಡದಿಂದಲೂ ಕಪ್ಪಾಗಿಸಲು ನಿಮ್ಮ ಮನೆಯಲ್ಲೇ ಇದೆ ಪರಿಹಾರ!

ಕೂದಲು ಉದುರುವುದು, ಬಣ್ಣವನ್ನು ಕಳೆದುಕೊಳ್ಳುವುದು, ಒರಟಾಗುವುದು ಕೇಶರಾಶಿಯ ಸಾಮನ್ಯ ಸಮಸ್ಯೆಗಳು. ಈ ಸಮಸ್ಯೆಗಳನ್ನು ನಿಯಂತ್ರಣದಲ್ಲಿ ಇಡಲು ಸಾಕಷ್ಟು ಸಾಹಸ ಮಾಡುವುದು ಸಹಜ. ಆದರೆ ಸೂಕ್ತ ಫಲಿತಾಂಶ ಪಡೆಯುವುದು ಅಷ್ಟೇ ಕಷ್ಟ. ಕೂದಲ ಸಮಸ್ಯೆಯನ್ನು ನಿವಾರಿಸುವ ಉದ್ದೇಶದಿಂದ ಮಾರುಕಟ್ಟೆಯಲ್ಲಿ ದೊರೆಯುವ ಸಾಕಷ್ಟು ಉತ್ಪನ್ನಗಳ ಬಳಕೆ ಮಾಡುತ್ತೇವೆ. ಇಂತಹ ಸಮಸ್ಯೆಗಳಿಂದ ಹೊರ ಬರಬೇಕು ಅಥವಾ ಕೂದಲ ಆರೋಗ್ಯ ಸುಧಾರಿಸಬೇಕು ಎನ್ನುವ ಹಂಬಲ ಹೊಂದಿದವರು ಈರುಳ್ಳಿಯನ್ನು ಬಳಸಬಹುದು.

ಈರುಳ್ಳಿ ಬಳಕೆಯು ಕೂದಲಿನ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾಗಿಯಾಗಿದೆ. ಇದು ಕೂದಲಿನ ಬೆಳವಣಿಗೆಗೆ ಅಗತ್ಯವಾದ ಕಾಲಜನ್ ಉತ್ಪಾದಿಸುತ್ತದೆ. ಕೂದಲಿನ ಕಿರುಚೀಲಗಳಿಗೆ ರಕ್ತಪರಿಚಲನೆ ಹೆಚ್ಚಿಸಿ ಬುಡದಿಂದಲೂ ಕೂದಲನ್ನು ಬಳಪಡಿಸುತ್ತದೆ.

ಕೂದಲು ಉದುರುವಿಕೆ ಸಮಸ್ಯೆಗೆ ಈರುಳ್ಳಿ ಎಣ್ಣೆ ಬಳಕೆಯು ಅತ್ಯುತ್ತಮ ನೈಸರ್ಗಿಕ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ.

ಈರುಳ್ಳಿ ಪೇಸ್ಟ್ ತಯಾರಿಸಿ ಕೂದಲಿಗೆ ಹೇರ್ ಮಾಸ್ಕ್ ರೀತಿ ಬಳಸಿ ಒಂದು ಗಂಟೆ ಬಳಿಕ ತಣ್ಣೀರಿನಿಂದ ಹೇರ್ ವಾಶ್ ಮಾಡುವುದರಿಂದ ಬಿಳಿ ಕೂದಲು ಗಾಢ ಕಪ್ಪಾಗುತ್ತದೆ.

ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ಹಲವು ಬಗೆಯ ಹೇರ್ ಡೈಗಳು ಲಭ್ಯವಿವೆ. ಆದರೆ, ಇವುಗಳ ಬಳಕೆ ತಕ್ಷಣದ ಪರಿಹಾರವನ್ನಷ್ಟೇ ನೀಡಬಲ್ಲದು. ಮನೆಯಲ್ಲಿರುವ ಕೆಲವು ಪದಾರ್ಥಗಳನ್ನು ಬಳಸಿ ಬಿಳಿ ಕೂದಲಿಗೆ ಶಾಶ್ವತವಾದ ಪರಿಹಾರವನ್ನು ಪಡೆಯಬಹುದು.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...