ಸಚಿವ ಸಂಪುಟ ಪುನಾರಚನೆ ವಿಚಾರ: ಡಾ.ಜಿ ಪರಮೇಶ್ವರ್ ಹೇಳಿದ್ದೇನು ಗೊತ್ತಾ..?

Date:

ಸಚಿವ ಸಂಪುಟ ಪುನಾರಚನೆ ವಿಚಾರ: ಡಾ.ಜಿ ಪರಮೇಶ್ವರ್ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ಹೈಕಮಾಂಡ್ ಜತೆ ಸಂಪುಟ ಪುನಾರಚನೆ ಬಗ್ಗೆ ಅವರಿಬ್ರೂ ಚರ್ಚೆ ಮಾಡಬಹುದೇನೋ.? ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಸಿಎಂ ಅವರು ದೆಹಲಿಗೆ ಹೋಗಿದ್ದಾರೆ. ಯಾಕೆ ಅಂತ ಗೊತ್ತಿಲ್ಲ. ಇಲಾಖೆ ವಿಚಾರಣೆನಾ, ಪಕ್ಷದ ವಿಚಾರಣೆನಾ ಅಂತ ಗೊತ್ತಿಲ್ಲ. ಇವತ್ತು ಸಿಎಂ ದೆಹಲಿಗೆ ಹೋಗ್ತಿದ್ದಾರೆ. ವರ್ಕಿಂಗ್ ಕಮಿಟಿಗಳ ಸಭೆ ನಾಳೆ ಇದೆ. ಸಾಮಾನ್ಯವಾಗಿ ಈ ಸಭೆಗೆ ಸಿಎಂ, ಕೆಪಿಸಿಸಿ ಅಧ್ಯಕ್ಷರನ್ನು ಕರೀತಾರೆ. ಇದಾದ ನಂತರ ಹೈಕಮಾಂಡ್ ಅವರ ಜತೆ ಸಂಪುಟ ಪುನಾರಚನೆ ಬಗ್ಗೆ ಅವರಿಬ್ಬರೂ ಚರ್ಚೆ ಮಾಡಬಹುದೇನೋ ಎಂದರು‌.
ದರ ಜತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗೂ ಇದೆ. ಅಲ್ಲಲ್ಲೇ ಮಾತುಗಳು ಕೇಳಿ ಬರುತ್ತಿವೆ. ಈ ಎರಡೂ ವಿಚಾರಗಳ ಬಗ್ಗೆಯೂ ಸಿಎಂ, ಡಿಸಿಎಂ ಚರ್ಚೆ ಮಾಡಿ ಏನು ತೀರ್ಮಾನ ಮಾಡ್ಕೊಂಡು ಬರ್ತಾರೆ ಅಂತ ಗೊತ್ತಿಲ್ಲ. ಖಾತೆ ಬದಲಾವಣೆ ಬಗ್ಗೆಯೂ ಏನು ತೀರ್ಮಾನ ಮಾಡ್ತಾರೋ ಗೊತ್ತಿಲ್ಲ. ಇಷ್ಟು ಕಾಲ ವರಿಷ್ಠರು ಏನೆಲ್ಲ ಜವಾಬ್ದಾರಿ ಕೊಟ್ಟಿದ್ದಾರೋ ಅವುಗಳನ್ನೆಲ್ಲ ನಿಭಾಯಿಸಿಕೊಂಡು ಬಂದಿದ್ದೇನೆ. ಈಗಲೂ ಅವರು ಏನೇ ಜವಾಬ್ದಾರಿ ಕೊಟ್ಟರೂ ಮಾಡೋದಿಕ್ಕೆ ನಾನು ತಯಾರಾಗಿರುತ್ತೇನೆ. ಪಕ್ಷದ ಸೂಚನೆ 35 ವರ್ಷಗಳಿಂದ ಪಾಲಿಸಿಕೊಂಡೇ‌ ಬಂದಿದ್ದೇನೆ ಎಂದರು.

Share post:

Subscribe

spot_imgspot_img

Popular

More like this
Related

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ ಶ್ಲಾಘನೆ

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ...

ಏ.1ರಿಂದ ಹೊಸ ಕಾಯ್ದೆ ಜಾರಿ: ಅನಿವಾಸಿಗಳಿಗೆ MAT ವಿನಾಯಿತಿ, ಕನಿಷ್ಠ ತೆರಿಗೆ ದರದಲ್ಲಿ ರಿಲೀಫ್

ಏ.1ರಿಂದ ಹೊಸ ಕಾಯ್ದೆ ಜಾರಿ: ಅನಿವಾಸಿಗಳಿಗೆ MAT ವಿನಾಯಿತಿ, ಕನಿಷ್ಠ ತೆರಿಗೆ...

Budget 2026 Expectations: ಮಹಿಳೆ–ಯುವಕರ ಮೇಲೆ ಫೋಕಸ್, ಉದ್ಯೋಗಕ್ಕೆ ಹೊಸ ದಾರಿ

Budget 2026 Expectations: ಮಹಿಳೆ–ಯುವಕರ ಮೇಲೆ ಫೋಕಸ್, ಉದ್ಯೋಗಕ್ಕೆ ಹೊಸ ದಾರಿ ನವದೆಹಲಿ:...

ಕೇಂದ್ರ ಬಜೆಟ್ 2026–27: 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ – ಬೆಂಗಳೂರಿಗೆ ಬುಲೆಟ್ ರೈಲು

ಕೇಂದ್ರ ಬಜೆಟ್ 2026–27: 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ –...