‘ಪುಷ್ಪ 2’ ಸಿನಿಮಾ ಶೋ ವೇಳೆ ಕಾಲ್ತುಳಿತ: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನ

Date:

‘ಪುಷ್ಪ 2’ ಸಿನಿಮಾ ಶೋ ವೇಳೆ ಕಾಲ್ತುಳಿತ: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನ

ಹೈದರಾಬಾದ್ : ಪುಷ್ಪ-2 ಸಿನಿಮಾ ಪ್ರೀಮಿಯರ್ ಶೋ ವೇಳೆ ಸಂಧ್ಯಾ ಚಿತ್ರಮಂದಿರದ ಆವರಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿ ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್‌ ಮಾಡಲಾಗಿದೆ. ಇದೇ ತಿಂಗಳ ಡಿಸೆಂಬರ್ 4 ರಂದು ನಡೆದ ʻಪುಷ್ಪ 2: ದಿ ರೂಲ್ʼನ ಪ್ರೀಮಿಯರ್‌ ಶೋ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರು.
ಅವರ 9 ವರ್ಷದ ಮಗ ಕಾಲ್ತುಳಿತಕ್ಕೆ ಸಿಕ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್‌ ಸಹ ಆರೋಪಿಯಾಗಿದ್ದರು. ಈ ಪ್ರಕರಣ ವಜಾಗೊಳಿಸುವಂತೆ ನಟ ಈಗಾಗಲೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈನಡುವೆ ಚಿಕ್ಕಡಪಲ್ಲಿ ಪೊಲೀಸರು ಏಕಾಏಕಿ ಬಂಧಿಸಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ ಪರಮೇಶ್ವರ್ ಆರೋಪ

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ...

ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು

ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು ರಾಮನಗರ:...

ನಿರ್ಮಲಾ ಸೀತಾರಾಮನ್ 9ನೇ ಬಜೆಟ್: ಆತ್ಮನಿರ್ಭರ, ವಿಕಸಿತ ಭಾರತಕ್ಕೆ ದಾರಿ: ಬಿ.ವೈ. ವಿಜಯೇಂದ್ರ

ನಿರ್ಮಲಾ ಸೀತಾರಾಮನ್ 9ನೇ ಬಜೆಟ್: ಆತ್ಮನಿರ್ಭರ, ವಿಕಸಿತ ಭಾರತಕ್ಕೆ ದಾರಿ: ಬಿ.ವೈ....

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ ಶ್ಲಾಘನೆ

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ...