ಸರ್ಜರಿ ಇಲ್ಲದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್!

Must read

ಸರ್ಜರಿ ಇಲ್ಲದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಗೆ ಜಾಮೀನು ಸಿಕಿದ್ದು, ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಯಾವುದೇ ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಬಿಡುಗಡೆಯಾಗಿದ್ದಾರೆ. ಬೆನ್ನು ನೋವಿದೆ ಎಂದು ಮೆಡಿಕಲ್ ಬೇಲ್ ಪಡೆದು ಬಳ್ಳಾರಿ ಜೈಲಿನಿಂದ ಹೊರಬಂದಿದ್ದ ದಾಸ ದರ್ಶನ್ ಕಳೆದ 45 ದಿನಗಳಿಂದಲೂ ಸರ್ಜರಿ ಮಾಡಿಸಿಕೊಳ್ಳದೆ ಇದ್ದರು. ಇದರ ಬೆನ್ನಲ್ಲೆ ದರ್ಶನ್ಗೆ ರೆಗ್ಯುಲರ್ ಬೇಲ್ ಸಿಕ್ಕ ಹಿನ್ನಲೆಯಲ್ಲಿ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ದರ್ಶನ್ಗೆ ನಟ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಥ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -spot_img

More articles

- Advertisement -spot_img

Latest article