ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Date:

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

ಬೆಂಗಳೂರು: ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಪಿ ಅಗ್ರಹಾರ ರೈಲ್ವೆ ಗೇಟ್ ಬಳಿ ನಡೆದಿದೆ. ಸೂರ್ಯ, ಶರತ್‌ ಮೃತ ದುರ್ಧೈವಿಗಳಾಗಿದ್ದು, ಬಿನ್ನಿಪೇಟೆಯ ಸೂರ್ಯ ಮತ್ತು ಶರತ್ ಎಂಬಾತ ಕೆಪಿ ಅಗ್ರಹಾರದವ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿಗೆ ಸಿಲುಕಿ ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರು ಯುವಕರು ರೈಲ್ವೆ ಟ್ರ್ಯಾಕ್ ಮೇಲೆ ಕೂತಿರುವಾಗ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರ ಕಾಲುಗಳು ಮುರಿದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...