ಬೆಂಗಳೂರಿನಲ್ಲೂ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ !

Date:

ಬೆಂಗಳೂರಿನಲ್ಲೂ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ !

ಬೆಂಗಳೂರು: ಚೀನಾದಲ್ಲಿ ಭಾರಿ ಆತಂಕ ಸೃಷ್ಟಿಸಿರುವ ಹ್ಯೂಮನ್‌ ಮೆಟಾನ್ಯುಮೋ ವೈರಸ್‌ ಸೋಂಕು ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಹೌದು ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೂರು ತಿಂಗಳ ಹೆಣ್ಣು ಮಗು, 8 ವರ್ಷದ ಗಂಡು ಮಗುವಿನಲ್ಲಿ ಎಚ್ಎಂಪಿವಿ ವೈರಸ್ ಪತ್ತೆಯಾಗಿದೆ ಎಂದು ಐಸಿಎಂಆರ್ ಅಧಿಕೃತ ಮಾಹಿತಿ ನೀಡಿದೆ.
ಇಂದು ಎರಡು ಮಕ್ಕಳಲ್ಲಿ ಈ HMPV ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಧಿಕಾರಿಗಳು ತುರ್ತು ವರ್ಚುವಲ್ ಸಭೆ ನಡೆಸುತ್ತಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಮುಂಜಾಗೃತ ಕ್ರಮದ ಕುರಿತು ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಇಲಾಖೆ ನಿರ್ದೇಶಕರು, ಜಂಟಿ ನಿರ್ದೇಶರು ಭಾಗಿಯಾಗಿದ್ದಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...