No menu items!
16.3 C
Munich
Thursday, April 30, 2026

ಸಿಲಿಕಾನ್‌ ಸಿಟಿ ಬೆಂಗಳೂರಿನ ಮಗುವಿನಲ್ಲಿ ಪತ್ತೆಯಾಯ್ತು HMPV ವೈರಸ್‌!

Must read

ಸಿಲಿಕಾನ್‌ ಸಿಟಿ ಬೆಂಗಳೂರಿನ ಮಗುವಿನಲ್ಲಿ ಪತ್ತೆಯಾಯ್ತು HMPV ವೈರಸ್‌!

ಬೀಜಿಂಗ್‌: ಕೋವಿಡ್‌ ತವರು ದೇಶ ಚೀನಾದಲ್ಲಿ ಹೆಚ್‌ಎಂಪಿವಿ ಹೆಸರಿನ ಹೊಸ ವೈರಸ್ ವಿಜೃಂಭಿಸುತ್ತಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಜಗತ್ತು ಮತ್ತೆ ಆತಂಕಕ್ಕೆ ಒಳಗಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಸದ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ.

- Advertisement -spot_img

More articles

- Advertisement -spot_img

Latest article