ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪ್ರಕರಣ: ಓರ್ವನ ಬಂಧನ

Date:

ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪ್ರಕರಣ: ಓರ್ವನ ಬಂಧನ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಸಂಬಂಧ ಓರ್ವ ಆರೋಪಿಯನ್ನು ಅರೆಸ್ಟ್‌ ಮಾಡಲಾಗಿದೆ. ಸೈಯದ್ ನಸ್ರು (30) ಬಂಧಿತ ಆರೋಪಿಯಾಗಿದ್ದು,
ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...