ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ!

Date:

ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ!

ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ವಿಧಿವಶರಾಗಿದ್ದಾರೆ. ಮಂಜಮ್ಮ ಅವರಿಗೆ ಕಿಡ್ನಿ ಸಮಸ್ಯೆ ಇತ್ತು. ಆದ್ದರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಮಂಜಮ್ಮ ಅವರು ಮಧುಗಿರಿ ತಾಲೂಕಿನ ಡಿ.ವಿ‌ ಹಳ್ಳಿಯ ಗ್ರಾಮದವರು. ಇವರಿಗೆ ರತ್ನಮ್ಮ ಅನ್ನೋ ಸಹೋದರಿ ಇದ್ದಾರೆ. ಈ ಇವರಿಬ್ಬರು ದಂಡಿನ ಮಾರಮ್ಮ ದೇವಸ್ಥಾನದ ಮುಂದೆ ಹಾಡು ಹೇಳಿ ರಂಜಿಸುತ್ತಿದ್ದರು. ಇವರ ಪ್ರತಿಭೆಯನ್ನು ನೋಡಿದ ಸರಿಗಮಪ ವೇದಿಕೆ ಅವಕಾಶ ಕೊಡಿಕೊಟ್ಟಿತ್ತು. ಜೀ ಕನ್ನಡದ ಸರಿಗಮಪ ವೇದಿಕೆಯಲ್ಲಿ ಹಾಡುವ ಮೂಲಕ ಮತ್ತಷ್ಟು ಜನಪ್ರಿಯಗೊಂಡಿದ್ದರು.

Share post:

Subscribe

spot_imgspot_img

Popular

More like this
Related

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ...

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..?

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..? ದಸರಾ,...

ನವರಾತ್ರಿ ಎಂಟನೇ ದಿನ – ಮಹಾಗೌರಿ !

ನವರಾತ್ರಿ ಎಂಟನೇ ದಿನ – ಮಹಾಗೌರಿ ! ದೇವಿಯ ಹಿನ್ನಲೆ ನವರಾತ್ರಿಯ ಎಂಟನೇ ದಿನ...