ಮಹಾಕುಂಭದಲ್ಲಿ ಕಾಲ್ತುಳಿತ: ಹಲವರಿಗೆ ಗಾಯ – ಆಸ್ಪತ್ರೆಗೆ ದಾಖಲು!

Date:

ಮಹಾಕುಂಭದಲ್ಲಿ ಕಾಲ್ತುಳಿತ: ಹಲವರಿಗೆ ಗಾಯ – ಆಸ್ಪತ್ರೆಗೆ ದಾಖಲು!

ಇತ್ತಿಚಿಗೆ ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ ಪಡೆಯುವ ವೇಳೆ ಹೆಚ್ಚಾದ ಭಕ್ತಸಾಗರದಿಂದ ಕಾಲ್ತುಳಿತ ಉಂಟಾಗಿತ್ತು. ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಸುಮಾರು ಹಲವು ಮಂದಿ ಸಾವನ್ನಪ್ಪಿದ್ದರು . ಇದೀಗ ಮಹಾ ಕುಂಭಮೇಳದ ಸಂಗಮ್ ಪ್ರದೇಶದಲ್ಲಿ ಕಾಲ್ತುಳಿತ ಸಂಭವಿಸಿ ಪ್ರಾಣಹಾನಿ ಸಂಭವಿಸಿವೆ.
ಹೌದು ಬುಧವಾರ ಮುಂಜಾನೆ ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹಲವಾರು ಜನರು ಆಗಮಿಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಇದರಿಂದಾಗಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಕಾಲ್ತುಳಿತದಲ್ಲಿ 20 ರಿಂದ 25 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕೂಡಲೆ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್‌ಗಳಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಮೇಳದ ಮೈದಾನದೊಳಗಿನ ಕೇಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹಲವಾರು ಜನರನ್ನು ಆಸ್ಪತ್ರೆಗೆ ಕರೆತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ...

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..?

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..? ದಸರಾ,...

ನವರಾತ್ರಿ ಎಂಟನೇ ದಿನ – ಮಹಾಗೌರಿ !

ನವರಾತ್ರಿ ಎಂಟನೇ ದಿನ – ಮಹಾಗೌರಿ ! ದೇವಿಯ ಹಿನ್ನಲೆ ನವರಾತ್ರಿಯ ಎಂಟನೇ ದಿನ...