ಯಡ್ಡಿಯೂರಪ್ಪನಿಗೆ ಮತ್ತು ಮಗನಿಗೆ ಡಿಕೆಶಿ ಭಯಪಡಿಸಿಬಿಟ್ಟಿದ್ದಾರೆ: ಶಾಸಕ ಯತ್ನಾಳ್

Date:

ಯಡ್ಡಿಯೂರಪ್ಪನಿಗೆ ಮತ್ತು ಮಗನಿಗೆ ಡಿಕೆಶಿ ಭಯಪಡಿಸಿಬಿಟ್ಟಿದ್ದಾರೆ: ಶಾಸಕ ಯತ್ನಾಳ್

ವಿಜಯಪುರ: ಯಡ್ಡಿಯೂರಪ್ಪನಿಗೆ ಮತ್ತು ಮಗನಿಗೆ ಡಿಕೆಶಿ ಭಯಪಡಿಸಿಬಿಟ್ಟಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನಾಗಿ ಮುಂದುವರೆಸಿದ್ರೆ ಕರ್ನಾಟಕದಲ್ಲಿ ಹೀನಾಯ ಸ್ಥಿತಿ ಬರುತ್ತದೆ.
ಮೊನ್ನೆ ವಿಜಯೇಂದ್ರನಿಗೆ ಬಗ್ಗೆ ಹೀನಾಯವಾಗಿ ಬೈದರೂ ಉತ್ತರ ಕೊಡಲಿಲ್ಲ. ಯಡ್ಡಿಯೂರಪ್ಪನಿಗೆ ಮತ್ತು ಮಗನಿಗೆ ಡಿಕೆಶಿ ಭಯಪಡಿಸಿಬಿಟ್ಟಿದ್ದಾರೆ. ನೀವೇನಾದರೂ ನಮ್ಮ ಹಗರಣ ಹೊರತೆಗೆದರೆ ನಿಮ್ಮ ಪೋಕ್ಸೋ ಕೇಸ್ ಇದೆ, ನಕಲಿ ಸಹಿ ಮಾಡಿದಿಯಾ, ಅವನೆಲ್ಲ ಹೊರತೆಗೆಯುತ್ತೇವೆ ಅಂತಾ ಹೆದರಿಸಿದ್ದಾರೆ. ಇಂತಹವರು ಬೇಕಾ ಅಂತಾ ನಾವು ಹೈಕಮಾಂಡ್‌ಗೆ ಕೇಳುತ್ತಿದ್ದೇವೆ ಎಂದರು.
ಇನ್ನೂ ಕುಟುಂಬಶಾಹಿ ರಾಜಕಾರಣ ಬಿಜೆಪಿಯಲ್ಲಿ ಕೊನೆಗೊಳ್ಳಬೇಕು. ಭ್ರಷ್ಟಾಚಾರ ಕುಟುಂಬ ಈ ರಾಜ್ಯದಿಂದ ತೊಲಗಬೇಕು. ಹಿಂದುತ್ವದ ಪರ ಇರುವ ನಾಯಕತ್ವ ಬರಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಯಾರು ಕೂಡ ಹಿಂದೂತ್ವದ ರಕ್ಷಣೆ ಮಾಡಲಿಲ್ಲ. ಹಿಂದೂಗಳ ಕೊಲೆಯಾದರೂ ಯಾರು ಕೇಳಲಿಲ್ಲ. ಕೇವಲ ಕಠಿಣ ಕ್ರಮ ಅನ್ನೋದನ್ನು ಬಿಟ್ಟರೆ ಏನು ಮಾಡಲಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ – ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ - ಡಿ.ಕೆ....

ಮತ್ತೆ ಏರಿಕೆ ಕಂಡ ಬಂಗಾರ: ಇಂದು ಚಿನ್ನದ ಬೆಲೆ ಎಷ್ಟು ಏರಿಕೆ ಆಗಿದೆ ಗೊತ್ತಾ?

ಮತ್ತೆ ಏರಿಕೆ ಕಂಡ ಬಂಗಾರ: ಇಂದು ಚಿನ್ನದ ಬೆಲೆ ಎಷ್ಟು ಏರಿಕೆ...

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ ಕಥೆ !

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ...

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..? 

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..?  ಮಂಗಳೂರು:...