ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್

Date:

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಧಾರವಾಡ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ.

Share post:

Subscribe

spot_imgspot_img

Popular

More like this
Related

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.!

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.! ಬೆಂಗಳೂರು:...

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು:...

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ 8 ಮಂದಿ ಬಂಧನ

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ 8 ಮಂದಿ...