‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ

Date:

‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ

ಕಾರವಾರ: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ (91) ವಿಧಿವಶರಾಗಿದ್ದಾರೆ. ಜನಪದ ಕೋಗಿಲೆ ಎಂದೇ ಹೆಸರು ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಯಿಂದಾಗಿ ಇಂದು ಸ್ವಗೃಹದಲ್ಲಿನಿಧನ ಹೊಂದಿದ್ದಾರೆ.
ರಾಜ್ಯ, ರಾಷ್ಟ್ರ ಮಟ್ಟದ ಹಲವು ಪ್ರಶಸ್ತಿ ಪಡೆದಿದ್ದ ಇವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದರು. ತೀವ್ರ ಉಸಿರಾಟ ಸಮಸ್ಯೆ ಹೊಂದಿದ್ದ ಇವರು ಕೆಲವು ದಿನದ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದರು‌. ಆದರೆ, ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಇಬ್ಬರು ಮೊಮ್ಮೊಕ್ಕಳು, ಓರ್ವ ಸೊಸೆಯನ್ನು ಅಗಲಿದ್ದಾರೆ. ಇಂದು ಬಡಿಗೇರಿಯಲ್ಲಿ ಇವರ ಅಂತ್ಯಸಂಸ್ಕಾರ ನೆರವೇರಲಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...