ನೀರಿನಲ್ಲಿ ಯೋಗ ಮಾಡುತ್ತಲೇ ಪ್ರಾಣಬಿಟ್ಟ ಕೊಳ್ಳೇಗಾಲದ ಯೋಗಪಟು!

Date:

ಚಾಮರಾಜನಗರ:- ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ಯೋಗಪಟುವೊಬ್ಬರು ನೀರಿನಲ್ಲಿ ಯೋಗ ಮಾಡುತ್ತಲೇ ಪ್ರಾಣಬಿಟ್ಟಿರುವ ಘಟನೆ ಜರುಗಿದೆ.

ನಾಗರಾಜು (78) ಮೃತ ವ್ಯಕ್ತಿ. ನಾಗರಾಜು ತೀರ್ಥ ಸ್ನಾನ ಮಾಡಲೆಂದು ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ತೇಲುವ ಸ್ಥಿತಿಯಲ್ಲೇ ಇದ್ದರು. ಜೊತೆಗೆ ಬಂದಿದ್ದವರು ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಯೋಗ ಮಾಡುತ್ತಲೇ ಕೊನೆಯುಸಿರೆಳೆದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...