ತ್ರಿವಳಿ ತಲಾಖ್ ಆಧಾರ ರಹಿತ: ವೆಂಕಯ್ಯ ನಾಯ್ಡು

Date:

ತ್ರಿವಳಿ ತಲಾಕ್ ವಿಷಯಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಎದ್ದಿರುವ ವಿವಾದ ಆಧಾರರಹಿತವಾದದ್ದು ಇದನ್ನು ಏಕರೂಪ ನಾಗರೀಕ ಸಂಹಿತೆಯೊಂದಿಗೆ ಸೇರಿಸುವ ಅಗತ್ಯ ಇಲ್ಲ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ. ಕೇರಳದ ಕೊಚ್ಚಿಯಲ್ಲಿ ದೂರದರ್ಶನಕ್ಕೆ ಭೇಟಿ ನೀಡಿ ಮಾತನಾಡಿದ ಅವರು ನಮ್ಮ ಸರ್ಕಾರದ ಮುಖ್ಯ ಉದ್ದೇಶ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸುವುದು. ಈ ಕುರಿತಂತೆ ಸರ್ಕಾರ ಸುಪ್ರೀಂ ಕೋರ್ಟ್‍ಗೆ ತ್ರಿವಳಿ ತಲಾಖ್ ಕುರಿತಂತೆ ತಮ್ಮ ನಿಲುವನ್ನು ತಿಳಿಸಿದ್ದೇವೆ. ಅಷ್ಟು ಬಿಟ್ರೆ ಈ ವಿಷಯವನ್ನು ಏಕರೂಪ ನಾಗರೀಕ ಸಂಹಿತೆಯೊಂದಿಗೆ ಸೇರಿಸೋದು ಅಷ್ಟೊಂದು ಸಮಂಜಸ ಅಲ್ಲ ಎಂದು ಹೇಳಿದ್ದಾರೆ. ಇನ್ನು ಕೊಚ್ಚಿಯಲ್ಲಿ ಒಂದು ದಿನದ ಪ್ರವಾಸ ಕೈಗೊಂಡ ನಾಯ್ಡು ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳಾದ ಸ್ವಚ್‍ಭಾರತ್, ಸ್ಮಾರ್ಟ್‍ಸಿಟಿ ಪರಿಕಲ್ಪನೆ, ಅಮೃತ್ ಹೃದಯ್ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು.

Like us on Facebook  The New India Times

POPULAR  STORIES :

ಎಲ್ಲಾ ಮಾಧ್ಯಮಗಳಿಗೆ ರಾಕಿಂಗ್ ಸ್ಟಾರ್ ಓಪನ್ ಚಾಲೆಂಜ್..! #Video

ಆ್ಯಪಲ್ ಕಂಪನಿಯ ಸಂಸ್ಥಾಪಕ ಸ್ಟೀವ್ ಜಾಬ್ಸ್ ನ ಕೊನೆಯ ಪತ್ರ

ಅಸಲಿಗೆ ‘ಒಳ್ಳೆಯ ಹುಡುಗ’ನ ಹೆಸರು ಪ್ರಥಮ್ ಅಲ್ಲ..! ಮತ್ತೇನು?

ಮೊಬೈಲ್ ಚಾರ್ಜರನ್ನು ವೈರ್‍ಲೆಸ್ ಚಾರ್ಜರ್ ಆಗಿ ಮಾಡೋ ಸಿಂಪಲ್ ವಿಧಾನ..!

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...