ಕೆಂಪೇಗೌಡ ಕಟ್ಟಿದ ಬೆಂಗಳೂರನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

Date:

ಕೆಂಪೇಗೌಡ ಕಟ್ಟಿದ ಬೆಂಗಳೂರನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕೆಂಪೇಗೌಡ ಕಟ್ಟಿದ ಬೆಂಗಳೂರನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಹೊರಟಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಮಾಡಿ ಕೆಂಪೇಗೌಡ ಕಟ್ಟಿದ ಬೆಂಗಳೂರನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಹೊರಟಿದೆ.
ಬೆಂಗಳೂರನ್ನ ಒಗ್ಗಟ್ಟಾಗಿ ಇಡೋ ಕೆಲಸ ಆಗಬೇಕು. ವಿಚಿತ್ರಕಾರಿ ಜನ ಬೆಂಗಳೂರಿಗೆ ಬಂದು ಹಾಳು ಮಾಡಿದ್ದು ಆಯ್ತು. ಬೆಂಗಳೂರನ್ನ ಸುಭದ್ರಗೊಳಿಸಬೇಕು. ಅದು ಬಿಟ್ಟು 6, 7 ಭಾಗ ಮಾಡ್ತೀವಿ. 6 ಮೇಯರ್ ಮಾಡ್ತೀವಿ ಅನ್ನೋದು ಸರಿಯಲ್ಲ. ಗ್ರೇಟರ್ ಬೆಂಗಳೂರಿಗೆ ನಮ್ಮ ವಿರೋಧ ಇದೆ ಎಂದರು‌.
ಬೆಂಗಳೂರನ್ನ ಹಾಗೆ ಮಾಡ್ತೀವಿ ಹೀಗೆ ಮಾಡ್ತೀವಿ ಅಂತ ಸುಳ್ಳು ಹೇಳಿ ಅಧಿಕಾರಕ್ಕೆ ಬಂದವರು ಇವರು.ಅವರು ಕೊಟ್ಟ ಗ್ಯಾರಂಟಿಗೆ ವಾರಂಟಿ ಇಲ್ಲದ ಹಾಗೇ ಆಗಿದೆ.ಇವರು ನಮ್ಮನ್ನ ಗ್ಯಾರಂಟಿ ಒಂದೇ ಕಾಪಾಡುತ್ತೆ ಅಂತ ಅಂದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...