ಶಿವಶ್ರೀ ಸ್ಕಂದಪ್ರಸಾದ್‌ ಜೊತೆ ಹಸೆಮಣೆ ಏರಿದ ಸಂಸದ ತೇಜಸ್ವಿ ಸೂರ್ಯ

Date:

ಶಿವಶ್ರೀ ಸ್ಕಂದಪ್ರಸಾದ್‌ ಜೊತೆ ಹಸೆಮಣೆ ಏರಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡಿನ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್‌ ಮದುವೆ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಿತು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್‌ ಮದುವೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರ ಸಮ್ಮುಖದಲ್ಲಿ ನಡೆದಿದೆ.
ಗಿರಿನಗರದ ನಿವಾಸದಲ್ಲಿ ವಧುವನ್ನು ಮನೆ ತುಂಬಿಸಿಕೊಳ್ಳುವ ಕಾರ್ಯಕ್ರಮವಿದೆ. ಮಾ.9 ರಂದು ಬೆಳಗ್ಗೆ 10.30 ರಿಂದ 1.30ರವರೆಗೆ ಆರತಕ್ಷತೆ ಸಮಾರಂಭವು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ರಾಜಕೀಯದ ಗಣ್ಯರು ಭಾಗಿಯಾಗುವ ಸಾಧ್ಯತೆಯಿದೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...