ಸಾಲ ಮಾಡುವುದೇ ಸಿದ್ದರಾಮಯ್ಯನವರ ಮೂಲ ಉದ್ದೇಶವಾಗಿದೆ: ಜಗದೀಶ್‌ ಶೆಟ್ಟರ್‌

Date:

ಸಾಲ ಮಾಡುವುದೇ ಸಿದ್ದರಾಮಯ್ಯನವರ ಮೂಲ ಉದ್ದೇಶವಾಗಿದೆ: ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ: ಸಾಲ ಮಾಡುವುದೇ ಸಿದ್ದರಾಮಯ್ಯನವರ ಮೂಲ ಉದ್ದೇಶವಾಗಿದೆ ಎಂದು ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಾಲ ಮಾಡುವುದೇ ಸಿದ್ದರಾಮಯ್ಯನವರ ಮೂಲ ಉದ್ದೇಶವಾಗಿದೆ.
ಬರೋಬ್ಬರಿ 7.50 ಲಕ್ಷ ಕೋಟಿ ರೂ.ನಷ್ಟು ಅಗಾಧ ಮೊತ್ತದ ಸಾಲದ ಹೊರೆಯನ್ನು ರಾಜ್ಯದ‌ ಜನರ ಮೇಲೆ ಹೇರಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಹಿಂದೂಗಳಿಗೆ ದ್ರೋಹ ಮಾಡಿದ್ದಾರೆ. ಹಿಂದೂಗಳು ಈ ರಾಜ್ಯದಲ್ಲಿ ತೆರಿಗೆಯನ್ನೇ ಕಟ್ಟುವುದಿಲ್ಲವೇನೋ ಎಂಬಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ವರ್ತಿಸುತ್ತಿದೆ. ಇನ್ನೆಷ್ಟು ದಿನ ಕಾಂಗ್ರೆಸ್‌ನವರು ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಾರೆ..?” ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...