ಹಿಂದೂ ಯುವಕನ ಜೊತೆ ಕೂತಿದ್ಯಾ ಎಂದು ಮುಸ್ಲಿಂ ಯುವಕರಿಂದ ಗಲಾಟೆ: ಐವರು ಅರೆಸ್ಟ್.!‌

Date:

ಹಿಂದೂ ಯುವಕನ ಜೊತೆ ಕೂತಿದ್ಯಾ ಎಂದು ಮುಸ್ಲಿಂ ಯುವಕರಿಂದ ಗಲಾಟೆ: ಐವರು ಅರೆಸ್ಟ್.!‌

ಬೆಂಗಳೂರು: ಮುಸ್ಲಿಂ ಯುವತಿ ತನ್ನ ಗೆಳೆಯನ ಜೊತೆ ಬೈಕ್‌ ಮೇಲೆ ಕುಳಿತಿದ್ದಕ್ಕೆ ಪುಂಡರ ಗ್ಯಾಂಗ್‌ವೊಂದು ಕಿರಿಕ್‌ ಮಾಡಿ, ಯುವಕನ ಮೇಲೂ ಹಲ್ಲೆ ನಡೆಸಿರುವ ಘಟನೆ ಸಂಬಂಧ ಚಂದ್ರಾಲೇಔಟ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ತನ್ನ ಸ್ನೇಹಿತನ ಜೊತೆ ಬುರ್ಖಾ ಧರಿಸಿ ಬೈಕ್ ನಲ್ಲಿ ಯುವತಿ ಕೂತಿದ್ದಳು. ಈ ವೇಳೆ ಬಂದ ಐವರು ಮುಸ್ಲಿಂ ಯುವಕರ ಗುಂಪು, ಬುರ್ಖಾ ಧರಿಸಿ ಹಿಂದೂ ಯುವಕನ ಜೊತೆ ಬೈಕ್ ನಲ್ಲಿ ಯಾಕ್ ಕೂತಿದ್ಯಾ.!?
ನಿನಗೆ ಮಾನ ಮರ್ಯಾದೆ ಇಲ್ವಾ..? ನಿಮ್ಮ ಮನೆಯವರ ಮೊಬೈಲ್ ನಂಬರ್ ಕೊಡು ಎಂದು ಕ್ಯಾತೆ ತೆಗೆದಿದೆ. ಈ ವೇಳೆ ನನ್ನ ಕ್ಲಾಸ್ ಮೇಟ್ ಜೊತೆ ನಾನ್ ಮಾತಾಡ್ತಿದ್ದೀನಿ. ನಮ್ಮ ಮನೆಯವರ ನಂಬರ್ ನಿಮಗ್ಯಾಕೆ ಕೊಡಬೇಕು ಎಂದು ಮುಸ್ಲಿಂ ಯುವತಿ ಹೇಳಿದ್ದಾಳೆ.
ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆಗೆ ಮುಸ್ಲಿಂ ಯುವಕರ ಗುಂಪು ಯತ್ನಿಸಿದೆ. ಅಲ್ಲದೇ ಯುವಕ ಯುವತಿ ಬೈಕ್ ನಲ್ಲಿ ಕೂತು ಮಾತಾಡುವ ವಿಡಿಯೋವನ್ನು ಆರೋಪಿಗಳು ವೈರಲ್ ಮಾಡಿದ್ದರು. ಸದ್ಯ ಘಟನೆ ಸಂಬಂಧ ಚಂದ್ರಾಲೇಔಟ್ ಪೊಲೀಸರು ಐವರನ್ನು ಬಂಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...