ಈ ಸರ್ಕಾರ ಬಹಳ ದಿನ ಇರಲ್ಲ. ಸರ್ವನಾಶ ಆಗಿಹೋಗುತ್ತದೆ: ಆರ್.ಆಶೋಕ್ ಕಿಡಿ

Date:

ಈ ಸರ್ಕಾರ ಬಹಳ ದಿನ ಇರಲ್ಲ. ಸರ್ವನಾಶ ಆಗಿಹೋಗುತ್ತದೆ: ಆರ್.ಆಶೋಕ್ ಕಿಡಿ

ಬೆಂಗಳೂರು: ಈ ಸರ್ಕಾರ ಬಹಳ ದಿನ ಇರಲ್ಲ. ಸರ್ವನಾಶ ಆಗಿಹೋಗುತ್ತದೆ ಎಂದು ವಿಪಕ್ಷ ನಾಯಕ ಆರ್.ಆಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಬಹಳ ದಿನ ಇರಲ್ಲ. ಸರ್ವನಾಶ ಆಗಿಹೋಗುತ್ತದೆ. ಇದು ಮುಸ್ಲಿಮರ ಓಲೈಕೆ ಮಾಡುವ ಸರ್ಕಾರ. ಈಗಾಗಲೇ ಈ ಸರ್ಕಾರಕ್ಕೆ ರಾಜ್ಯದ ಜನರ, ಬೆಂಗಳೂರು ಜನರ ಶಾಪ ತಟ್ಟಿದೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್‌ನವರು ಅವರ ಹೈಕಮಾಂಡ್ ಮಾತು ಕೇಳುತ್ತಿದ್ದಾರೆ. ನೀವು ನಿಮ್ಮ ಹೈಕಮಾಂಡ್ ಮಾತು ಕೇಳಿದರೆ, ಜನ ನಿಮ್ಮನ್ನು ದೂರ ಇಡುತ್ತಾರೆ. ಕಾಂಗ್ರೆಸ್‌ನಲ್ಲೇ ಈ ವರದಿಯಿಂದ ದೊಡ್ಡ ದಂಗೆ ಆಗಬಹುದು. ಹನಿಟ್ರ‍್ಯಾಪ್, 500 ಕೋಟಿ ರೂ. ಕಿಕ್‌ಬ್ಯಾಕ್, ಗುತ್ತಿಗೆದಾರರ ಆರೋಪ ವಿಚಾರ ಡೈವರ್ಟ್ ಮಾಡಲು, ಅವರ ಎಲ್ಲ ಹುಳುಕು ಸೈಡ್‌ಲೈನ್ ಮಾಡುವ ಉದ್ದೇಶದಿಂದ ಈಗ ವರದಿ ಮುನ್ನೆಲೆಗೆ ತಂದಿದ್ದಾರೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...