ಕೆರೆಯಲ್ಲಿ ಈಜಲು ತೆರಳಿ ಅವಘಡ: ನೀರುಪಾಲಾದ ಇಬ್ಬರು ಬಾಲಕರು!

Date:

ಕೆರೆಯಲ್ಲಿ ಈಜಲು ತೆರಳಿ ಅವಘಡ: ನೀರುಪಾಲಾದ ಇಬ್ಬರು ಬಾಲಕರು!

ಚಾಮರಾಜನಗರ:- ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಕೆರೆಯೊಂದರಲ್ಲಿ ಅವಘಡ ಸಂಭವಿಸಿದೆ. ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

13 ವರ್ಷದ ಅಭಯಗೌಡ, 14 ವರ್ಷದ ಕೃಷ್ಷಾಪುರದ ವೃಷಬೇಂದ್ರ ಮೃತರು. ಇವರು ಗುಂಬಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಬಾಲಕರಿಬ್ಬರು ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ವೃಷಬೇಂದ್ರ ಎಂಬ ಬಾಲಕನ ಶವ ಪತ್ತೆಯಾಗಿದ್ದು, ಮತೋರ್ವ ಬಾಲಕ ಅಭಯ್‌ಗೌಡನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...