ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಬಾಂಬ್ ಬೆದರಿಕೆ, ಪ್ರಿನ್ಸಿಪಾಲರನ್ನು ಕೊಲ್ಲುತ್ತೇವೆ ಎಂದ ನೀಚರು!

Date:

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಬಾಂಬ್ ಬೆದರಿಕೆ, ಪ್ರಿನ್ಸಿಪಾಲರನ್ನು ಕೊಲ್ಲುತ್ತೇವೆ ಎಂದ ನೀಚರು!

ಬೆಂಗಳೂರು:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಲದೇವನಹಳ್ಳಿಯಲ್ಲಿರುವ ಪ್ರತಿಷ್ಠಿತ ಆಚಾರ್ಯ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೀಚಕರು ಪ್ರಿನ್ಸಿಪಾಲ್ ಕೊಲ್ಲುವುದಾಗಿ ಬೆದರಿಕೆ ಹೊಡ್ಡಿದ್ದಾರೆ.

ಆಚಾರ್ಯ ಕಾಲೇಜಿನ ಅಧಿಕೃತ ಇ-ಮೇಲ್ ಪರಿಶೀಲನೆ ವೇಳೆ ಬೆರಿಕೆ ಸಂದೇಶ ಗಮನಕ್ಕೆ ಬಂದಿದೆ. ಸದ್ಯ ಕಾಲೇಜಿನ ಆಡಳಿತ ಮಂಡಳಿ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದೆ. ಘಟನೆ ಸಂಬಂಧ ಎನ್​ಸಿಆರ್ ದಾಖಲಿಸಿಕೊಂಡಿರುವ ಸೋಲದೇವನಹಳ್ಳಿ ಪೊಲೀಸರು ನಂತರ ನ್ಯಾಯಾಲಯದ ಅನುಮತಿ ಪಡೆದು ಎಫ್ಐಆರ್ ದಾಖಲಿಸಿದ್ದಾರೆ.

ಸದ್ಯ ತನಿಖೆ ಮುಂದುವರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ ಎಷ್ಟಿದೆ ನೋಡಿ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ...

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಮೂಸಂಬಿ ಜ್ಯೂಸ್​​ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?

ಮೂಸಂಬಿ ಜ್ಯೂಸ್​​ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ? ಮೂಸಂಬಿ ಹಣ್ಣು ಯಾವ...

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...