ರಷ್ಯಾ ಪ್ರವಾಸ ದಿಢೀರ್‌ ರದ್ದು ಮಾಡಿದ ಪ್ರಧಾನಿ ನರೇಂದ್ರ ಮೋದಿ!

Date:

ರಷ್ಯಾ ಪ್ರವಾಸ ದಿಢೀರ್‌ ರದ್ದು ಮಾಡಿದ ಪ್ರಧಾನಿ ನರೇಂದ್ರ ಮೋದಿ!

ನವದೆಹಲಿ:- ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರಷ್ಯಾ ಪ್ರವಾಸ ದಿಢೀರ್‌ ರದ್ದಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆ, ಮೇ 9 ರಂದು ನಡೆಯಲಿರುವ ರಷ್ಯಾದ ವಿಜಯ ದಿವಸ್ ಆಚರಣೆಗೆ ಪ್ರಧಾನಿ ನರೇಂದ್ರ ಮೋದಿಯವರು ಗೈರಾಗಲಿದ್ದಾರೆ ಎಂದು ವರದಿಯಾಗಿದೆ.

ದೇಶದ ಭದ್ರತಾ ಕಾಳಜಿಯಿಂದ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಭಾರತದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾಕ್ಕೆ ತೆರಳುವ ಸಾಧ್ಯತೆ ಇದೆ. ಚೀನಾ ಅಧ್ಯಕ್ಷ್ಯ ಕ್ಸಿ ಜಿನ್‌ಪಿಂಗ್ ಸೇರಿದಂತೆ ಇತರ ವಿಶ್ವ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ

ಮೋದಿಯವರ ನಿರ್ಧಾರದ ಹಿಂದಿನ ಕಾರಣವನ್ನು ರಷ್ಯಾದ ಅಧಿಕಾರಿಗಳು ಸ್ಪಷ್ಟಪಡಿಸದಿದ್ದರೂ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

Share post:

Subscribe

spot_imgspot_img

Popular

More like this
Related

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ?

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ? ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ...

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ...

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...