ಅಬ್ ಕಿ ಬಾರ್ ಟ್ರಂಪ್ ಸರ್ಕಾರ್.. ನಮ್ಮ ಪ್ರಧಾನಿ ಸ್ಲೋಗನ್ ಕಾಪಿ ಮಾಡಿದ ಟ್ರಂಪ್..!

Date:

2014ರ ವೇಳೆ ಲೋಕ ಸಭಾ ಚುನಾವಣೆಯಲ್ಲಿ ಬಿ.ಜೆ.ಪಿ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ಚುನಾವಣಾ ಪ್ರಚಾರ ಜಾಹಿರಾತುಗಳಲ್ಲಿ ಅಬ್ ಕಿ ಬಾರ್ ಮೋದಿ ಸರ್ಕಾರ್ ಎಂಬ ಸ್ಲೋಗನ್‍ಗಳ ಮೂಲಕ ಭಾರಿ ಫೇಮಸ್ ಆಗಿರೋದು ನಿಮಗೆ ಗೊತ್ತು.. ಇದೀಗ ಮತ್ತೋರ್ವ ಅಭ್ಯರ್ಥಿ ಈ ಸ್ಲೋಗನ್ ಕಾಪಿ ಮಾಡಿದ್ದಾರೆ ನೋಡಿ..  ಅಮೇರಿಕಾ ಅಧ್ಯಕ್ಷೀಯ ಅಭ್ಯರ್ಥಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್..!
ಭಾರತೀಯ ಟಿವಿ ಚಾನಲ್‍ಗಳಿಗೆ ಭಾರತೀಯರು ಹಾಗೂ ಹಿಂದೂಗಳು ಅಮೇರಿಕಾದ ವೈಟ್‍ಹೌಸ್ ಜೊತೆ ನಿಜವಾದ ಸ್ನೇಹ ಹೊಂದಲಿದ್ದು, ತೀವ್ರಗಾಮಿ ಇಸ್ಲಾಮಿಕ್ ಭಯೋತ್ಪಾದನೆಯನ್ನು ಸೋಲಿಸಿದ್ದೇವೆ ಎಂದು ಜಾಹಿರಾತೊಂದನ್ನು ನೀಡಿದ್ದಾರೆ. ಅಲ್ಲದೇ ಮೋದಿ ಸ್ಲೋಗನ್ ರೀತಿಯಲ್ಲಿಯೇ ಆಬ್ ಕಿ ಬಾರ್ ಟ್ರಂಪ್ ಸರ್ಕಾರ್ ಎಂದು ಹೇಳಿ ಜಾಹಿರಾತು ನೀಡಿದ್ದಾರೆ ನೋಡಿ.. ಭಾರತೀಯ ಹಿಂದೂಗಳೆಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಹೇಳುವ ಮೂಲಕವಾಗಿ ಆರಂಭಿಸಿರುವ ಟ್ರಂಪ್, ವಿ ಲವ್ ಹಿಂದೂಸ್, ವಿ ಲವ್ ಇಂಡಿಯಾ ಎಂದು ಜಾಹಿರಾತುನಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲ ಈ ಜಾಹಿರಾತು ಅಮೇರಿಕಾ ಭಾರತೀಯ ಟಿವಿ ಚಾನಲ್‍ಗಳಲ್ಲಿ ದಿನಕ್ಕೆ 20 ಬಾರಿ ಪ್ರಸಾರವಾಗುತ್ತಿದೆ ಎಂದು ಟ್ರಂಪ್ ಆಪ್ತ ಶಲ್ಲಿ ಕುಮಾರ್ ಹೇಳಿದ್ದಾರೆ. ಅಲ್ಲದೇ ಟ್ರಂಪ್ ಹಿಂದಿಯಲ್ಲಿ ಮಾತನಾಡಲು ತಾನು ಸಹಕರಿಸಿರುವುದಾಗಿ ಹೇಳಿಕೊಂಡಿದ್ದಾರೆ..

Like us on Facebook  The New India Times

POPULAR  STORIES :

ಭಾರತದ ಕಾಂಡೋಮ್ ಜಾಹೀರಾತಿಗೆ ಗೇಲ್, ಬ್ರಾವೋ ಸಖತ್ ಸ್ಟೆಪ್

ನಾಳೆ ಮುಕುಂದ ಮುರಾರಿಗೆ ಸಂತು ಸ್ಟ್ರೈಟ್ ಫಾರ್ವರ್ಡ್ ಚಾಲೆಂಜ್..!

ಧೋನಿಯ ಅದ್ಭುತ ರನ್ನೌಟ್ ವೀಡಿಯೋ ವೈರಲ್..!

ವೃತ್ತಿಯಲ್ಲಿ ವಾಟರ್ ಟ್ಯಾಂಕ್ ಡ್ರೈವರ್.. ದಕ್ಕಿದ್ದು ಮಿಸ್ಟರ್ ಏಷ್ಯಾ ಅವಾರ್ಡ್..!

ನಾಗೇಂದ್ರ ಪ್ರಸಾದ್ – ಶುಭಪೂಂಜ ಮದುವೆಯಾದ್ರು.!! ಇನ್‍ಸೈಡ್ ಸ್ಟೋರಿ ಏನು ಗೊತ್ತಾ..?

ದೊಡ್ಡ ನಾಲಿಗೆ ಮಗು..!! ನಗುವನ್ನ ಮರೆತ ಮನೆಯವರು..! ಈಗ ಹೇಗಿದೆ ಗೊತ್ತ ಈ ಪುಟ್ಟ ಜೀವ..?

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...