No menu items!
17.2 C
Munich
Friday, May 8, 2026

ಡಾ.ಜಿ. ಪರಮೇಶ್ವರ್ ಅವರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ

Must read

ಡಾ.ಜಿ. ಪರಮೇಶ್ವರ್ ಅವರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ

ತುಮಕೂರು: ಗೃಹ ಸಚಿವ ಡಾ ಜಿ ಪರಮೇಶ್ವರ್ʼಗೆ ಇಡಿ ಅಧಿಕಾರಿಗಳು ಶಾಕ್‌ ಕೊಟ್ಟಿದ್ದಾರೆ. ತುಮಕೂರಿನಲ್ಲಿರುವ ಎಸ್ ಎಸ್ ಐಟಿ ಕಾಲೇಜು, ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು,
9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಾಲ್ಕು ವರ್ಷದ ಹಿಂದೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.

- Advertisement -spot_img

More articles

- Advertisement -spot_img

Latest article