ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ: ಸಚಿವ ಪರಮೇಶ್ವರ್

Date:

ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ: ಸಚಿವ ಪರಮೇಶ್ವರ್

ಬೆಂಗಳೂರು: ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ. ಅವರಿಗೆ ಸಹಕಾರ ನೀಡುತ್ತೇನೆ. ನಾನು ಯಾವುದನ್ನು ಮುಚ್ಚಿಟ್ಟಿಲ್ಲ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ.
ನಾನು ಕಾನೂನಿಗೆ ಗೌರವ ಕೊಡುತ್ತೇನೆ. ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ ಎಂದು ಹೇಳಿದರು. ನಿನ್ನೆ ಇಡಿ ದೆಹಲಿಯ ಅಧಿಕಾರಿಗಳು ನಮ್ಮ ಮೂರು ಕಾಲೇಜುಗಳಿಗೆ ಭೇಟಿ ಕೊಟ್ಟಿದ್ದಾರೆ. ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...